KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ

Updated on: May 25, 2026 | 11:26 AM

ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: May 25, 2026 11:06 AM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More