ಕಾಂಗ್ರೆಸ್ ಮಹತ್ವದ ಬೆಳವಣಿಗೆ: ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಮುಖ್ಯಾಂಶಗಳು
- ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್
- ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುವ ಹರಿಪ್ರಸಾದ್
- ವರಿಷ್ಠರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಚರ್ಚೆ ಸಾಧ್ಯತೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಾಸ್, ಇಂದು (ನವೆಂಬರ್ 20) ಹೈಕಮಾಂಡ್ ನಾಯಕರ ಭೇಟಿ ದಿಢೀರ್ ದೆಹಲಿಗೆ ತೆರಳಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಸಚಿವ ಸ್ಥಾನ ವಂಚಿತ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಹೆಚ್.ಸಿ.ಮಹದೇವಪ್ಪ ಅವರನ್ನು ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲು ಹರಿಪ್ರಸಾದ್ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ.
ಬೆಂಗಳೂರು, (ನವೆಂಬರ್ 20): ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಾಸ್, ಇಂದು (ನವೆಂಬರ್ 20) ಹೈಕಮಾಂಡ್ ನಾಯಕರ ಭೇಟಿ ದಿಢೀರ್ ದೆಹಲಿಗೆ ತೆರಳಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಸಚಿವ ಸ್ಥಾನ ವಂಚಿತ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಹೆಚ್.ಸಿ.ಮಹದೇವಪ್ಪ ಅವರನ್ನು ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲು ಹರಿಪ್ರಸಾದ್ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ಅಲ್ಲದೇ ರಹೀಮ್ ಖಾನ್, ಎಂ.ನಾರಾಯಣಸ್ವಾಮಿಗೂ ಸಹ ಕಾರ್ಯಧ್ಯಕ್ಷ ಹುದ್ದೆ ನೀಡುವ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಇದರೊಂದಿಗೆ ನಾಲ್ಕು ವಲಯಕ್ಕೆ ಪ್ರಾತಿನಿಧ್ಯ ಕೊಡುವ ನಿಟ್ಟಿನಲ್ಲಿ ನಾಲ್ವರ ಹೆಸರು ಪ್ರಸ್ತಾಪಿಸಿ ಚರ್ಚೆ ಮಾಡಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 20, 2026 03:25 PM
Follow Us
Latest Videos
ದೆಹಲಿಗೆ ತೆರಳಿದ ಹರಿಪ್ರಸಾದ್: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!

