RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್

Updated on: Jun 27, 2026 | 8:41 PM

ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪೇಜಾವರಶ್ರೀಗಳ ಹೇಳಿಕೆ ಪ್ರಸ್ತಾಪಿಸಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪೇಜಾವರಶ್ರೀಗಳ ಹೇಳಿಕೆ ಪ್ರಸ್ತಾಪಿಸಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More