ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಗಾನ್‌ ಕೇಸ್‌, ಒನ್‌ ಟೈಮ್‌ ಕ್ರಾಪ್‌: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕುಹಕ

ಸಾಧು ಶ್ರೀನಾಥ್​

Updated on: May 07, 2021 | 3:41 PM

ಕೋವಿಡ್‌ ಸೊಂಕಿತರ ಬೆಡ್‌ ಬ್ಲಾಕಿಂಗ್‌ ಹಗರಣದಲ್ಲಿ ತೊಡಗಿತ್ತು ಎನ್ನಲಾದ ಬಿಬಿಎಂಪಿ ವಾರ್‌ ರೂಮ್‌ ಮೇಲೆ ದಾಳಿ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ. ನಾನು ಏನೋ ಅಂದಕೊಂಡಿದ್ದೆ. ಆದ್ರೆ ಅವನು ಗಾನ್‌ ಕೇಸ್‌. ಒನ್‌ ಟೈಮ್‌ ಕ್ರಾಪ್‌ ಎಂದು ಕುಹಕವಾಡಿದ್ದಾರೆ…

(KPCC president DK Shivakumar slams bengaluru south bjp mp tejasvi surya over covid bed blocking scam in bbmp)

BBMP Bed Blocking Scam: ಮತ್ತೊಂದು ಮಂತ್ರ ದಂಡ ಪ್ರಯೋಗಿಸಿದ ಸಂಸದ ತೇಜಸ್ವಿ ಸೂರ್ಯ; ನಂದನ್ ನಿಲೇಕಣಿ ನೆರವಿಗೆ ಅಸ್ತು

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us