ಪದೇ ಪದೇ ಸಿಎಂ ಬದಲಾವಣೆ ಮಾತು: ಶಾಸಕ ಶಿವಗಂಗಾ ಬಸವರಾಜ್ಗೆ ಶೋಕಾಸ್ ನೋಟಿಸ್
ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ - ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು, (ಆಗಸ್ಟ್ 17): ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ – ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
Published on: Aug 17, 2025 05:54 PM
Latest Videos

