ಪದೇ ಪದೇ ಸಿಎಂ ಬದಲಾವಣೆ ಮಾತು: ಶಾಸಕ ಶಿವಗಂಗಾ ಬಸವರಾಜ್​​​ಗೆ ಶೋಕಾಸ್ ನೋಟಿಸ್

Updated on: Aug 18, 2025 | 2:20 PM

ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ - ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು, (ಆಗಸ್ಟ್ 17): ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ – ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Published on: Aug 17, 2025 05:54 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More