ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ

Updated on: Sep 01, 2026 | 4:15 PM

ಪಶುವೈದ್ಯರ ನೇಮಕಾತಿ ತನಿಖೆ ವೇಳೆ ಬೇರೆ ಅಕ್ರಮಗಳ ಬಗ್ಗೆಯೂ ಶಂಕಿ ವ್ಯಕ್ತವಾಗಿವೆ. ಡಿವೈಎಸ್​ಪಿ ನೇಮಕಾತಿಯಲ್ಲೂ ನಡೆದಿದೆಯಾ ಅಕ್ರಮ ನಡೆದಿರುವ ಅನುಮಾನಗಳ ವ್ಯಕ್ತವಾಗಿವೆ. ಯಾಕಂದ್ರೆ, 2023-24ರಲ್ಲಿ ನಡೆದಿದ್ದ ಗೆಜೆಟೆಡ್ ಪ್ರೊಬೆಷನರಿ ಎಕ್ಸಾಮಿನೇಷನ್ ಪ್ರೊಬೆಷನರಿ ಅಭ್ಯರ್ಥಿಗಳ ಜೊತೆ ಕನ್ನಾಳೆ ಫೋಟೋ ತೆಗೆಸಿಕೊಂಡಿದ್ದಾನೆ. ಅಲ್ಲದೇ ಅಭ್ಯರ್ಥಿಗಳ ಜೊತೆ ಕನ್ನಾಳೆ ಸತತ ಸಂಪರ್ಕದಲ್ಲಿ ಇರುವ ಮಾಹಿತಿ ಸಹ ಲಭ್ಯವಾಗಿದೆ. ಇದರಿಂದ ಸಿಐಡಿ ಅಧಿಕಾರಿಗಳು ಎಲ್ಲಾ ಬೇರೆ ಬೇರೆ ಆಯಾಮಾಗಳಲ್ಲೂ ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 01): ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಸಿಐಡಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಹಾಗೂ ಬಸವರಾಜ ಕನ್ನಾಳೆ ಅವರನ್ನು ವಿಚಾರಣೆ ನಡೆಸಿದಾಗ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿದೆ. ಇಬ್ಬರ ನಡುವೆ ಸಂಪರ್ಕ ಇರುವುದು ದೃಢವಾಗಿದೆ. ಇನ್ನು ಪಶುವೈದ್ಯರ ನೇಮಕಾತಿ ತನಿಖೆ ವೇಳೆ ಬೇರೆ ಅಕ್ರಮಗಳ ಬಗ್ಗೆಯೂ ಶಂಕಿ ವ್ಯಕ್ತವಾಗಿವೆ. ಡಿವೈಎಸ್​ಪಿ ನೇಮಕಾತಿಯಲ್ಲೂ ನಡೆದಿದೆಯಾ ಅಕ್ರಮ ನಡೆದಿರುವ ಅನುಮಾನಗಳ ವ್ಯಕ್ತವಾಗಿವೆ. ಯಾಕಂದ್ರೆ, 2023-24ರಲ್ಲಿ ನಡೆದಿದ್ದ ಗೆಜೆಟೆಡ್ ಪ್ರೊಬೆಷನರಿ ಎಕ್ಸಾಮಿನೇಷನ್ ಪ್ರೊಬೆಷನರಿ ಅಭ್ಯರ್ಥಿಗಳ ಜೊತೆ ಕನ್ನಾಳೆ ಫೋಟೋ ತೆಗೆಸಿಕೊಂಡಿದ್ದಾನೆ. ಅಲ್ಲದೇ ಅಭ್ಯರ್ಥಿಗಳ ಜೊತೆ ಕನ್ನಾಳೆ ಸತತ ಸಂಪರ್ಕದಲ್ಲಿ ಇರುವ ಮಾಹಿತಿ ಸಹ ಲಭ್ಯವಾಗಿದೆ. ಇದರಿಂದ ಸಿಐಡಿ ಅಧಿಕಾರಿಗಳು ಎಲ್ಲಾ ಬೇರೆ ಬೇರೆ ಆಯಾಮಾಗಳಲ್ಲೂ ತೀವ್ರ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More