AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RDPR ಪರೀಕ್ಷೆಯಲ್ಲಿ ಅಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ

RDPR ಪರೀಕ್ಷೆಯಲ್ಲಿ ಅಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 17, 2026 | 2:43 PM

Share

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಇದೀಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೇಲಿರುವ ಆರೋಪವನ್ನು ಕೆದಕಿ ಮಾಹಿತಿ ಪಡೆದಿದೆ. ಹೌದು...RDPR ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ನೇಮಕಾತಿ ಪರೀಕ್ಷೆಯ ಅಕ್ರಮಗಳ ಕುರಿತು ಇಡಿ ಅಧಿಕಾರಿಗಳು ಮಹತ್ವದ ವಿಚಾರಣೆ ನಡೆಸಿದೆ.

ಬೆಂಗಳೂರು, (ನವೆಂಬರ್ 17) : ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಇದೀಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೇಲಿರುವ ಆರೋಪವನ್ನು ಕೆದಕಿ ಮಾಹಿತಿ ಪಡೆದಿದೆ. ಹೌದು…RDPR ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ನೇಮಕಾತಿ ಪರೀಕ್ಷೆಯ ಅಕ್ರಮಗಳ ಕುರಿತು ಇಡಿ ಅಧಿಕಾರಿಗಳು ಮಹತ್ವದ ವಿಚಾರಣೆ ನಡೆಸಿದೆ.

RDPR ಪರೀಕ್ಷೆಯಲ್ಲಿ OMR ಶೀಟ್‌ ತಿದ್ದುಪಡಿ ಮಾಡಲಾಗಿದೆ ಎನ್ನುವ ಆರೋಪ ಸಂಬಂಧ ಶಿವಶಂಕರಪ್ಪ ಸಾಹುಕಾರ್, ಜ್ಞಾನೇಂದ್ರ, ಗೀತಾ ಅವರನ್ನು ವಿಚಾರಣೆಗೊಳಪಡಿಸಿದ್ದು, ಅಕ್ರಮ ಆಗಿದೆ ಎನ್ನುವುದು ಮಾತ್ರ ನಮಗೆ ಗೊತ್ತು ಎಂದು ಇಡಿ ಅಧಿಕಾರಿಗಳ ಪ್ರಶ್ನೆಗೆ ಹಾರಿಕೆ ಉತ್ತರ ನೀಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಇಡಿ ಉಲ್ಲೇಖಿಸಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More