ಕೆಪಿಎಸ್‌ಸಿ ಹಗರಣ: ಬೆಳಗ್ಗೆ ಡೀಲು, ರಾತ್ರಿ ಪುಲ್ ಪಾರ್ಟಿ, ಐಎಎಸ್ ಅಧಿಕಾರಿಯ ರಾತ್ರಿ ಕಾರುಬಾರು ಬಯಲು
ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಅರೆಸ್ಟ್ ಆಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕೈಯಿಂದ ಪ್ರಶ್ನೆ ಬರೆದು ಲೀಕ್ ಮಾಡಿ, OMR ಶೀಟ್ ತಿದ್ದುತ್ತಿದ್ದ ಸ್ಫೋಟಕ ಮಾಹಿತಿ ಬಯಲಾಗಿದೆ. ಅಲ್ಲದೇ ಈ ಜ್ಞಾನೇಂದ್ರ ಕುಮಾರ್, ಹಗಲಲಲ್ಲಿ ಡೀಲ್ ಮಾಡಿಕೊಂಡು ರಾತ್ರಿಯಾದರೆ ಸಾಕು ಮೋಜು ಮಸ್ತಿಯಲ್ಲಿ ತೇಲಾಡುತ್ತಿದ್ದ. ಇದಕ್ಕೆ ಪೂರಕವೆಂಬಂತೆ ಆಯ್ಕೆಯಾಗಿದ್ದ ಅಭ್ಯರ್ಥಿಯ ಬರ್ತಡೇ ಪಾರ್ಟಿಯಲ್ಲಿ ಫುಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಬೆಂಗಳೂರು, ಸೆಪ್ಟೆಂಬರ್ 02): ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಅರೆಸ್ಟ್ ಆಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕೈಯಿಂದ ಪ್ರಶ್ನೆ ಬರೆದು ಲೀಕ್ ಮಾಡಿ, OMR ಶೀಟ್ ತಿದ್ದುತ್ತಿದ್ದ ಸ್ಫೋಟಕ ಮಾಹಿತಿ ಬಯಲಾಗಿದೆ. ಅಲ್ಲದೇ ಈ ಜ್ಞಾನೇಂದ್ರ ಕುಮಾರ್, ಹಗಲಲಲ್ಲಿ ಡೀಲ್ ಮಾಡಿಕೊಂಡು ರಾತ್ರಿಯಾದರೆ ಸಾಕು ಮೋಜು ಮಸ್ತಿಯಲ್ಲಿ ತೇಲಾಡುತ್ತಿದ್ದ. ಇದಕ್ಕೆ ಪೂರಕವೆಂಬಂತೆ ಆಯ್ಕೆಯಾಗಿದ್ದ ಅಭ್ಯರ್ಥಿಯ ಬರ್ತಡೇ ಪಾರ್ಟಿಯಲ್ಲಿ ಫುಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
