AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲು ಪಾಲು!

ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲು ಪಾಲು!

ಶಿವಪ್ರಸಾದ್​ ಬಿ.
| Edited By: |

Updated on:Aug 30, 2026 | 5:24 PM

Share

ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​ ಜೈಲು ಪಾಲಾಗಿದ್ದಾರೆ. ಹೌದು...ಕೆಪಿಎಸ್​ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್​ ಅವರನ್ನು ಸಿಐಡಿ ಎರಡು ದಿನ ವಿಚಾರಣೆ ನಡೆಸಿ ಬಳಿಕ ಅರೆಸ್ಟ್ ಮಾಡಿದ್ದು, ಇದೀಗ ಬೆಂಗಳೂರಿನ 1ನೇ ಎಸಿಜೆಎಂ ಕೋರ್ಟ್, ಜ್ಞಾನೇಂದ್ರ ಕುಮಾರ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, (ಆಗಸ್ಟ್​ 30): ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ ಪ್ರಕರಣಕ್ಕೆ (KPSC Recruitment Scam,)ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​  (IAS Officer Gyanendra Kumar )ಜೈಲು ಪಾಲಾಗಿದ್ದಾರೆ. ಹೌದು…ಕೆಪಿಎಸ್​ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್​ ಅವರನ್ನು ಸಿಐಡಿ ಎರಡು ದಿನ ವಿಚಾರಣೆ ನಡೆಸಿ ಬಳಿಕ ಅರೆಸ್ಟ್ ಮಾಡಿದ್ದು, ಇದೀಗ ಬೆಂಗಳೂರಿನ 1ನೇ ಎಸಿಜೆಎಂ ಕೋರ್ಟ್, ಜ್ಞಾನೇಂದ್ರ ಕುಮಾರ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇನ್ನು ನಾಳೆ (ಆಗಸ್ಟ್ 31) ತೆರೆದ ಕೋರ್ಟ್​​​​​​​ ಮುಂದೆ ಹಾಜರುಪಡಿಸಲು ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 30, 2026 05:12 PM

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More