AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ  ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ

ಕೆಪಿಎಸ್​ಸಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ

ಕಿರಣ ಹೆಚ್​. ವಿ.
| Edited By: |

Updated on:Oct 06, 2026 | 5:36 PM

Share

ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು (ಅಕ್ಟೋಬರ್ 06) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಶಿವಶಂಕರಪ್ಪ ಸಹ ಮನೆಯಲ್ಲೇ ಇದ್ದಿದ್ದು, ವಿಚಾರಣೆ ನಡೆಸಿ ಬಳಿಕ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 06): ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು (ಅಕ್ಟೋಬರ್ 06) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮನೆಯಲ್ಲೇ ಇದ್ದ ಶಿವಶಂಕರಪ್ಪನನ್ನು  ವಿಚಾರಣೆ ನಡೆಸಿ ಬಳಿಕ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಕೆಪಿಎಸ್​ಸಿ ಸದಸ್ಯೆ ಬಿ.ವಿ.ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲೇ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 06, 2026 05:34 PM

Follow Us
ಕಿರಣ ಹೆಚ್​. ವಿ.
ಕಿರಣ ಹೆಚ್​. ವಿ.