ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ.
ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

