AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ರಾಮ್​, ಮೈಸೂರು
| Edited By: |

Updated on: May 08, 2026 | 4:34 PM

Share

ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಮೈಸೂರು, (ಮೇ 08): ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಕೊಲೆಯಾದ ಸಹೋದರರ ತಾಯಿ ಪ್ರತಿಕ್ರಿಯಿಸಿದ್ದು,ಐದು ಕೋಟಿ ರೂಪಾಯಿ ಆಸ್ತಿಗಾಗಿ ಮಕ್ಕಳನ್ನ ಕೊಂದಿದ್ದಾರೆ. ಕೊಲೆಗಾರರಿಗೆ ಸೂಕ್ತ ಶಿಕ್ಷೆಯಾಗಬೇಕು. ಇನ್ನು ಎಲ್ಲಾ ಆಸ್ತಿ ಅನಾಥಾಶ್ರಮಕ್ಕೆ ಬರೆಯುತ್ತೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More