ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?

Updated on: Jun 25, 2026 | 3:41 PM

Krishi Thapanda: ನಟಿ ಕೃಷಿ ತಾಪಂಡಗೆ ಸಂದೇಶ ಕಳಿಸಿ, ವೈಶಾಖ್ ನಿಧನ ಹೊಂದಿದ್ದಾರೆ. ಆರ್​​ಆರ್​ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ವೈಶಾಖ್ ಉದ್ಯಮಿ ಆಗಿದ್ದು, ಈ ಹಿಂದೆ ಕೃಷಿ ತಾಪಂಡ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದದಲ್ಲಿ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದರು. ವೈಶಾಖ್ ನಿಧನದ ಬಗ್ಗೆ ಅವರ ಆಪ್ತ ಗೆಳೆಯ, ವೈಶಾಖ್ ಅನ್ನು ಬಹಳ ವರ್ಷಗಳಿಂದ ಬಲ್ಲ ಗೆಳೆಯರೊಬ್ಬರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

ನಟಿ ಕೃಷಿ ತಾಪಂಡ (Krishi Tapanda) ಅವರ ಮನೆಯಲ್ಲಿ ಉದ್ಯಮಿ ವೈಶಾಖ್ ನಿಧನ ಹೊಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟಿ ಕೃಷಿ ತಾಪಂಡಗೆ ಸಂದೇಶ ಕಳಿಸಿ, ವೈಶಾಖ್ ನಿಧನ ಹೊಂದಿದ್ದಾರೆ. ಆರ್​​ಆರ್​ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ವೈಶಾಖ್ ಉದ್ಯಮಿ ಆಗಿದ್ದು, ಈ ಹಿಂದೆ ಕೃಷಿ ತಾಪಂಡ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದದಲ್ಲಿ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದರು. ವೈಶಾಖ್ ನಿಧನದ ಬಗ್ಗೆ ಅವರ ಆಪ್ತ ಗೆಳೆಯ, ವೈಶಾಖ್ ಅನ್ನು ಬಹಳ ವರ್ಷಗಳಿಂದ ಬಲ್ಲ ಗೆಳೆಯರೊಬ್ಬರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More