Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಇಂದು ಶ್ರಾವಣ ಮಾಸದ ನಾಲ್ಕನೇ ಸೋಮವಾರ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಆಗಸ್ಟ್ 26 ಸೋಮವಾರ ಜನ್ಮಾಷ್ಟಮಿ ದಿನ ನಮ್ಮ ರಾಶಿ ಭವಿಷ್ಯ ಹೇಗಿರಲಿದೆ? ನಮ್ಮ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭ, ಅಶುಭ ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಶ್ರಾವಣ ಮಾಸದ ನಾಲ್ಕನೇ ಸೋಮವಾರ. ಮತ್ತು ಇಂದು ಕೃಷ್ಣ ಜನ್ಮಾಷ್ಟಮಿ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 26) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ / ಅಷ್ಟಮೀ, ನಿತ್ಯನಕ್ಷತ್ರ: ಕೃತ್ತಿಕಾ / ರೋಹಿಣೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:47 ಗಂಟೆ, ರಾಹು ಕಾಲ 07:55 ರಿಂದ 09:28, ಯಮಘಂಡ ಕಾಲ 11:01 ರಿಂದ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ ಸಂಜೆ 03:41ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos