ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ನಟಿ ಕೃತಿ ಸನೋನ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಕಬಿರ್ ಬಹಿಯಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ಇವರ ಇತ್ತೀಚೆಗೆ ಫೋಟೋಗಳು ವೈರಲ್ ಆಗಿವೆ. ಇವರು ಲಂಡನ್ ಅಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ವಿವಿಧ ರೀತಿಯ ಕಮೆಂಟ್ಗಳು ಬಂದಿವೆ.
ಬಾಲಿವುಡ್ನ ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಹಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇವರು ಲಂಡನ್ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎನ್ನುವ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮದೆ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

