ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು: ಕೆಆರ್ಎಸ್ನಲ್ಲಿ ನೀರಿನ ಮಟ್ಟ ಕುಸಿತ
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ.
ಮಂಡ್ಯ, (ಸೆಪ್ಟೆಂಬರ್ 04): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ದಿಲೀಪ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 04, 2026 04:10 PM
Follow Us
Latest Videos
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ

