ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು: ಕೆಆರ್​​​ಎಸ್​​ನಲ್ಲಿ ನೀರಿನ ಮಟ್ಟ ಕುಸಿತ

Edited By:

Updated on: Sep 04, 2026 | 4:11 PM

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆ‌‌ಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ.

ಮಂಡ್ಯ, (ಸೆಪ್ಟೆಂಬರ್ 04): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆ‌‌ಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ. ಈ ಬಗ್ಗೆ‌ ನಮ್ಮ ಪ್ರತಿನಿಧಿ ದಿಲೀಪ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 04, 2026 04:10 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More