ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಸವದತ್ತಿಯಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಜ್ಯ ಸರ್ಕಾರ, ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದರು.. ಇಂಥ ಭ್ರಷ್ಟ ಸರ್ಕಾರವನ್ನ ಎಂದೂ ನೋಡಿರಲಿಲ್ಲ ಎಂದು ಗುಡುಗಿದರು..