ಸಿಎಂ ಯಡಿಯೂರಪ್ಪ ಸುತ್ತಮುತ್ತಲಿನವರ ಮಾತು ಕೇಳಿ ಹಾಳಾಗುತ್ತಿದ್ದಾರೆ : ಸಚಿವ ಈಶ್ವರಪ್ಪ ದುಗುಡ

ಸಾಧು ಶ್ರೀನಾಥ್​
|

Updated on: Apr 03, 2021 | 4:33 PM

ಸಿಎಂ ಯಡಿಯೂರಪ್ಪ ಸುತ್ತಮುತ್ತಲಿನವರ ಮಾತು ಕೇಳಿ ಹಾಳಾಗುತ್ತಿದ್ದಾರೆ. ಈ ಮಾತನ್ನು ಸ್ವತಃ ಯಡಿಯೂರಪ್ಪ ನನ್ನ ಜೊತೆ ಹೇಳಿಕೊಂಡಿದ್ದಾರೆ. ಈಗಲೂ ಅದೇ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.