ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಯತ್ನಾಳ್ ಆರೋಪ
ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ

ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಯತ್ನಾಳ್ ಆರೋಪ

ಸಾಧು ಶ್ರೀನಾಥ್​

Updated on: Apr 03, 2021 | 5:08 PM

ರಾಜ್ಯದಲ್ಲಿ ಯಾವ ಸಚಿವರಿಗೂ ಸ್ವಾತಂತ್ರ್ಯ ಅಧಿಕಾರ ಇಲ್ಲ. ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ. ನಾವು ಬಿಜೆಪಿ ಕಟ್ಟಿದಾಗ ವಿಜಯೇಂದ್ರನಿಗೆ ಚಡ್ಡಿ ಹಾಕಲು ಬರುತ್ತಿರಲಿಲ್ಲ. ಅವನಿಗೆ ಇವರೆಲ್ಲ ಸರ್ ಎಂದು ಮಾತನಾಡಬೇಕು.. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ.

YouTube video player

Published on: Apr 03, 2021 04:59 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು