Kannada News » Videos » Ks eshwarappa letter to governor by vijayendra indulges in all portfolios alleges basanagouda patil yatnal sas
ಎಲ್ಲ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರೋದಾಗಿ ಆರೋಪಿಸಿದ ಯತ್ನಾಳ್
ಮತ್ತೇ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಅರುಣ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಉಸ್ತುವಾರಿ ಅಲ್ಲ. ಸಚಿವ ಸಂಪುಟದ ಎಲ್ಲಾ ಸಚಿವರ ಬದಲಾಗಿ ವಿಜಯೇಂದ್ರನಿಗೆ ಎಲ್ಲಾ ಖಾತೆ ನೀಡಿ.