KS Eshwarappa: ಮಲೆ ಮಹದೇಶ್ವರನ ಸನ್ನಿಧಾನದಲ್ಲಿ ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದಿನಿಂದ ಚಾಮರಾಜನಗರ ಜಿಲ್ಲೆಯಿಂದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆ ಚಾಮರಾಜನಗರಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಆಗಮಿಸಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Latest Videos