ಚಲಿಸುತ್ತಿದ್ದಾಗ ಏಕಾಏಕಿ ಕಳಚಿ ಬಿದ್ದ KSRTC ಬಸ್ ಚಕ್ರ; ಮುಂದೆನಾಯ್ತು ಗೊತ್ತಾ?
ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ (Shirahatti) ತಾಲೂಕಿನ ಮಾಗಡಿ ಹೊರವಲಯದಲ್ಲಿ ನಡೆದಿದೆ. ಲಕ್ಷ್ಮೇಶ್ವರದಿಂದ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಹೊರಟ್ಟಿದ್ದ ವೇಳೆ ಬಸ್ನ ಎಕ್ಸೆಲ್ ಕಟ್ಟಾಗಿ ಚಕ್ರ ಕಳಚಿ ಬಿದ್ದಿದೆ.
ಗದಗ, ಜ.24: ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ (Shirahatti) ತಾಲೂಕಿನ ಮಾಗಡಿ ಹೊರವಲಯದಲ್ಲಿ ನಡೆದಿದೆ. ಲಕ್ಷ್ಮೇಶ್ವರದಿಂದ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಹೊರಟ್ಟಿದ್ದ ವೇಳೆ ಬಸ್ನ ಎಕ್ಸೆಲ್ ಕಟ್ಟಾಗಿ ಚಕ್ರ ಕಳಚಿ ಬಿದ್ದಿದೆ. ಈ ವೇಳೆ ಬಸ್ನ ಪ್ರಯಾಣಿಕರು ಕಂಗಾಲಾಗಿದ್ದು, ಕೂಡಲೇ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್ ಆಗಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos