ಚಲಿಸುತ್ತಿದ್ದಾಗ ಏಕಾಏಕಿ ಕಳಚಿ ಬಿದ್ದ KSRTC ಬಸ್ ಚಕ್ರ; ಮುಂದೆನಾಯ್ತು ಗೊತ್ತಾ?

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 24, 2024 | 7:11 PM

ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್​ನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ (Shirahatti) ತಾಲೂಕಿನ ಮಾಗಡಿ ಹೊರವಲಯದಲ್ಲಿ ನಡೆದಿದೆ. ಲಕ್ಷ್ಮೇಶ್ವರದಿಂದ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಹೊರಟ್ಟಿದ್ದ ವೇಳೆ ಬಸ್​​ನ ಎಕ್ಸೆಲ್ ಕಟ್ಟಾಗಿ ಚಕ್ರ ಕಳಚಿ ಬಿದ್ದಿದೆ.

ಗದಗ, ಜ.24: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್​ನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ (Shirahatti) ತಾಲೂಕಿನ ಮಾಗಡಿ ಹೊರವಲಯದಲ್ಲಿ ನಡೆದಿದೆ. ಲಕ್ಷ್ಮೇಶ್ವರದಿಂದ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಹೊರಟ್ಟಿದ್ದ ವೇಳೆ ಬಸ್​​ನ ಎಕ್ಸೆಲ್ ಕಟ್ಟಾಗಿ ಚಕ್ರ ಕಳಚಿ ಬಿದ್ದಿದೆ. ಈ ವೇಳೆ ಬಸ್​ನ ಪ್ರಯಾಣಿಕರು ಕಂಗಾಲಾಗಿದ್ದು, ಕೂಡಲೇ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More