ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್!

Edited By:

Updated on: Feb 25, 2026 | 2:51 PM

ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ.

ಮೈಸೂರು, ಫೆಬ್ರವರಿ 25: ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More