‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
Sonu Nigam: ಕನ್ನಡದ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ತಂಡ ಸೋನು ನಿಗಂ ಹೇಳಿಕೆ ಖಂಡಿಸಿ ಸಿನಿಮಾಕ್ಕೆ ಸೋನು ನಿಗಂ ಹಾಡಿದ್ದ ಹಾಡನ್ನೇ ತೆಗೆದು ಹಾಕಿದೆ. ಸೋನು ನಿಗಂ ಕನ್ನಡಾಭಿಮಾನದ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಈ ನಿರ್ಧಾರ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿದೆ. ಈ ಬಗ್ಗೆ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾದ ನಿರ್ದೇಶಕ ಟಿವಿ9 ಜೊತೆಗೆ ಮಾತನಾಡಿದ್ದಾರೆ.
ಕನ್ನಡಿಗರ ಕನ್ನಡ ಅಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ ಗಾಯಕ ಸೋನು ನಿಗಂ (Sonu Nigam) ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ವಿವಾದ ದೊಡ್ಡದಾಗುತ್ತಿದ್ದಂತೆ ಸೋನು ನಿಗಂ ಕ್ಷಮೆ ಕೇಳಿದ್ದಾರೆ. ಆದರೆ ಇದೀಗ ಕನ್ನಡದ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ತಂಡ ಸೋನು ನಿಗಂ ಹೇಳಿಕೆ ಖಂಡಿಸಿ ಸಿನಿಮಾಕ್ಕೆ ಸೋನು ನಿಗಂ ಹಾಡಿದ್ದ ಹಾಡನ್ನೇ ತೆಗೆದು ಹಾಕಿದೆ. ಈ ಬಗ್ಗೆ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾದ ನಿರ್ದೇಶಕ ಟಿವಿ9 ಜೊತೆಗೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 06, 2025 07:15 PM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

