ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

ಬಾಲಿವುಡ್​ ನಟಿ, ಸಂಸದೆ ಕಂಗನಾ ರಣಾವತ್​ ಅವರ ಕೆನ್ನೆಗೆ ಬಾರಿಸಿದ ಸಿಐಎಸ್​ಎಫ್​ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ರೈತ ಕುಟುಂಬದಿಂದ ಬಂದವರು. ಕಂಗನಾಗೆ ಕಪಾಳಮೋಕ್ಷ ಮಾಡಿದ ಬಳಿಕ ವಿಮಾನ ನಿಲ್ದಾಣದಲ್ಲಿ ಕುಲ್ವಿಂದರ್​ ಕೌರ್​ ಆಕ್ರೋಶದಿಂದ ಕೂಗಾಡಿದ ವಿಡಿಯೋ ಲಭ್ಯವಾಗಿದೆ. ಘಟನೆ ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ
|

Updated on: Jun 06, 2024 | 10:56 PM

ನೂತನವಾಗಿ ಆಯ್ಕೆ ಆಗಿರುವ ಮಂಡಿ ಸಂಸದೆ, ನಟಿ ಕಂಗನಾ ರಣಾವತ್​ (Kangana Ranaut) ಅವರು ಚಂಡಿಗಢ ವಿಮಾನ ನಿಲ್ದಾಣಕ್ಕೆ ಬಂದಾಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಐಎಸ್​ಎಫ್​ (CISF) ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ಕೆನ್ನೆಗೆ ಬಾರಿಸಿದ್ದಾರೆ. ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಯಾಕೆ ಎಂಬುದನ್ನು ಕೂಡ ಅವರು ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ. ಕುಲ್ವಿಂದರ್ ಕೌರ್​ ಅವರ ತಾಯಿ 2020-21ರಲ್ಲಿ ನಡೆದ ರೈತರ ಚಳುವಳಿಯಲ್ಲಿ ಭಾಗಿ ಆಗಿದ್ದರು. ಆಗ ಕಂಗನಾ ಅವರು ರೈತ ಚಳುವಳಿ ವಿರುದ್ಧ ಹೇಳಿಕೆ ನೀಡಿದ್ದರು. ಆ ಹೇಳಿಕೆಯಿಂದ ಆಕ್ರೋಶಕ್ಕೆ ಒಳಗಾಗಿದ್ದ ಕುಲ್ವಿಂದರ್​ ಕೌರ್​ ಅವರು ಇಂದು (ಜೂನ್​ 6) ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ. ಈಗ ಕುಲ್ವಿಂದರ್​ ಕೌರ್​ (Kulwinder Kaur) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ತನಿಖೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ