‘ಕಾಟೇರ’ ಚಿತ್ರೀಕರಣದಲ್ಲಿ ಕುರಿಗಾಹಿಗಳೊಟ್ಟಿಗೆ ನಡೆದ ಘಟನೆ ವಿವರಿಸಿದ ಕುಮಾರ್ ಗೋವಿಂದ್

|

Updated on: Dec 17, 2023 | 9:36 PM

Katera: ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಚಿತ್ರೀಕರಣದ ವೇಳೆ ನಟ ದರ್ಶನ್, ಕುರಿಗಾಹಿಗಳೊಟ್ಟಿಗೆ ನಡೆದುಕೊಂಡ ರೀತಿಯ ಬಗ್ಗೆ ನಟ ಕುಮಾರ್ ಗೋವಿಂದ್ ಮಾತನಾಡಿದ್ದಾರೆ.

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ದರ್ಶನ್ ಜೊತೆಗೆ ರಾಧನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಹಿರಿಯ ನಟರಾದ ಕುಮಾರ್ ಗೋವಿಂದ್, ಶ್ರುತಿ ಇನ್ನಿತರರು ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದ್ದು, ಕುಮಾರ್ ಗೋವಿಂದ್, ಶ್ರುತಿ ಅವರುಗಳು ಸಹ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಅವರು ಕುರಿಗಾಹಿಗಳೊಡನೆ ನಡೆದುಕೊಂಡ ರೀತಿಯ ಬಗ್ಗೆ ಕುಮಾರ್ ಗೋವಿಂದ್ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ