ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ, ವಿಜಯೇಂದ್ರ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು.
ಬೆಂಗಳೂರು, ಅ.05: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಹೋರಾಟದಲ್ಲಿ ಭಾಗಿಯಾದರು. ಜೊತೆಗೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು. ಕೂಡಲೇ ಹೆಚ್ಡಿಕೆ ಹಾಗೂ ವಿಜಯೇಂದ್ರ ಅವರು ದೂರವಾಣಿ ಮೂಲಕ ಬೆಂಬಲ ಘೋಷಣೆ ಮಾಡಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
