‘ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ’: ಸಚಿವ ಚಲುವರಾಯಸ್ವಾಮಿ

Edited By:

Updated on: Oct 28, 2026 | 12:58 PM

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಿಡಿ ತಂದುಕೊಟ್ಟು ಬಿಡುಗಡೆ ಮಾಡಲು ಹೇಳಿದ್ದೇ ಹೆಚ್.ಡಿ. ಕುಮಾರಸ್ವಾಮಿ ಎಂದು ರಾಕೇಶ್ ಶೆಟ್ಟಿ ಹೇಳಿದ್ದು, ಈ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ ನೀಡಬೇಕೆಂದು ಸಚಿವ ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ. ಸ್ಟಿಂಗ್​​ ವಿಚಾರ ವಿಧಾನ ಪರಿಷತ್​​ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 28: ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ. ಅದನ್ನು ಬಿಡುಗಡೆ ಮಾಡಲು ಹೇಳಿದ್ದೇ ಅವರು ಎಂದು ರಾಕೇಶ್​​ ಶೆಟ್ಟಿಯೇ ಹೇಳಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಬೇಕಿದೆ ಎಂದು ಸಚಿವ ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ. ಸ್ಟಿಂಗ್​​ ರಾಕೇಶ್ ಶೆಟ್ಟಿ ಮತ್ತು ಕುಮಾರಸ್ವಾಮಿ ನಡುವಿನ ವೈಯಕ್ತಿಕ ವಿಚಾರ ಎಂದೂ ಆರೋಪಿಸಿರುವ ಅವರು, ಸ್ಟಿಂಗ್​​ ವಿಚಾರ ವಿಧಾನ ಪರಿಷತ್​​ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 28, 2026 12:57 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More