AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಫ್ಯೂ ಮಧ್ಯೆ ಮಾನವೀಯತೆ ತೋರಿದ ಹುಬ್ಬಳ್ಳಿ ಪೊಲೀಸರು:  ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಯುವಕನಿಗೆ ನೆರವು

ಕರ್ಫ್ಯೂ ಮಧ್ಯೆ ಮಾನವೀಯತೆ ತೋರಿದ ಹುಬ್ಬಳ್ಳಿ ಪೊಲೀಸರು: ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಯುವಕನಿಗೆ ನೆರವು

ಸಾಧು ಶ್ರೀನಾಥ್​
|

Updated on: Jan 08, 2022 | 11:01 AM

Share

ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ - ಕುಸಿದು ಬಿದ್ದ ಯುವಕನಿಗೆ ಪೊಲೀಸರಿಂದ ಸಹಾಯ - ಫಿಟ್ಸ್​ ಪೀಡಿತ (ಮೂರ್ಛೆ ರೋಗ) ಯುವಕನ ನೆರವಿಗೆ ಬಂದ ಯುವಕ - ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ಘಟನೆ

ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ – ಕುಸಿದು ಬಿದ್ದ ಯುವಕನಿಗೆ ಪೊಲೀಸರಿಂದ ಸಹಾಯ – ಫಿಟ್ಸ್​ ಪೀಡಿತ (ಮೂರ್ಛೆ ರೋಗ) ಯುವಕನ ನೆರವಿಗೆ ಬಂದ ಯುವಕ – ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ಘಟನೆ

ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ! ಪೊಲೀಸರಿಂದ ಸಹಾಯ!
ಹುಬ್ಬಳ್ಳಿಯಲ್ಲಿ ಮಾನವೀಯತೆ ಮೆರೆದ ಪೊಲೀಸರು. ನಗರದ ಚೆನ್ನಮ್ಮ ವೃತ್ತದ ಬಳಿ ಕುಸಿದು ಬಿದ್ದ ಯುವಕ. ಮೂರ್ಚೆ ರೋಗದಿಂದ ಕುಸಿದು ಬಿದ್ದಿದ್ದ ಕುಂದಾಪುರ ಮೂಲದ ಯುವಕ ನಾಗರಾಜ್. ಯುವಕನಿಗೆ ಕೀ ಕೊಟ್ಟು, ಕೈ ಉಜ್ಜಿ ಪ್ರಥಮ ಚಿಕಿತ್ಸೆ ನೀಡಿದ ಖಾಕಿ. ಹುಬ್ಬಳ್ಳಿ ಉಪನಗರ ಪೊಲೀಸ್ ಸಿಬ್ಬಂದಿ ಮಾನವೀಯ ಕಾರ್ಯ. ಪೊಲೀಸರ ಮಾನವೀಯ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ. Weekend Curfew: ಮೂರ್ಚೆ ರೋಗದಿಂದ ಕುಸಿದು ಬಿದ್ದವನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಖಾಕಿ | Tv9 Kannada

Also Read:
KSCA Recruitment 2022: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ