ಉಡುಪಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು; ಕೊನೆ ಕ್ಷಣದ ವೀಡಿಯೋ ಸೆರೆ
ಕುಂದಾಪುರ(Kundapura) ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ (Swimming pool) ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ.
ಉಡುಪಿ, ಏ.12: ಜಿಲ್ಲೆಯ ಕುಂದಾಪುರ(Kundapura) ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ (Swimming pool) ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್ ಅಝೀಝ್ (10) ಮೃತ ಬಾಲಕ. ಸ್ವಿಮ್ಮಿಂಗ್ ಪೂಲ್‌ನಲ್ಲಿ ಹತ್ತಾರು ಜನ ಇದ್ದರೂ ಕೂಡ ಸಾವಿನಿಂದ ಪಾರಾಗಲು ಸಾಧ್ಯವಾಗಿಲ್ಲ. ಹೌದು, ಬಾಲಕ ಮುಳುಗುತ್ತಿದ್ದರೂ ಹತ್ತಿರದಲ್ಲಿದ್ದ ಯಾರೊಬ್ಬರಿಗೂ ಗೊತ್ತಾಗಿರಲಿಲ್ಲ. ಇನ್ನು ಈದ್ ಹಬ್ಬದ ರಜೆ ಪ್ರಯುಕ್ತ ಕುಟುಂಬದ ಜೊತೆಗೆ ಅಝೀಝ್ ತೆರಳಿದ್ದ. ಅಝೀಝ್ ಕೊನೆಯ ಕ್ಷಣದ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
