ಕುಣಿಗಲ್ ಶಾಸಕ ಡಾ.ರಂಗನಾಥ್ಗೂ ತಟ್ಟಿದ ಲೋಡ್ಶೆಡ್ಡಿಂಗ್ ಬಿಸಿ; ಟಾರ್ಚ್ ಬೆಳಕಿನಲ್ಲಿ ಶಾಸಕರ ಸಭೆ
ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ತುಮಕೂರು, ಅ.11: ಕುಣಿಗಲ್(Kunigal) ಶಾಸಕ ಡಾ.ರಂಗನಾಥ್(Dr Ranganath)ಗೂ ಲೋಡ್ಶೆಡ್ಡಿಂಗ್ ಬಿಸಿ ತಟ್ಟಿದೆ. ಹೌದು, ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ