ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

Updated on: May 01, 2026 | 12:38 PM

ಕುರಿ ಪ್ರತಾಪ್ ಅವರು ಜೋಡಿ ನಂಬರ್ 1ರಲ್ಲಿ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಮಿಮಿಕ್ರಿ ಗೋಪಿ ಅವರು ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​​ಗೆ ನಾನಾ ರೀತಿಯ ಕಮೆಂಟ್ ಬಂದಿವೆ. ಕುರಿ ಪ್ರತಾಪ್ ಗಮನ ಸೆಳೆದಿದ್ದಾರೆ. 

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More