AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನೂಲ್‌ ಬಸ್​ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ

ಕರ್ನೂಲ್‌ ಬಸ್​ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ

ರಮೇಶ್ ಬಿ. ಜವಳಗೇರಾ
|

Updated on: Oct 26, 2025 | 5:45 PM

Share

ಆಂಧ್ರ ಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ್ದ ಬಸ್ ದುರಂತದಲ್ಲಿ (Karnool Bus Fire) 20 ಜನರು ಸುಟ್ಟು ಭಸ್ಮವಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 26): ಆಂಧ್ರ ಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ್ದ ಬಸ್ ದುರಂತದಲ್ಲಿ (Karnool Bus Fire) 20 ಜನರು ಸುಟ್ಟು ಭಸ್ಮವಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.