AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್ ವೋಲ್ವೊ ಬಸ್ ದುರಂತ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Video: ಹೈದರಾಬಾದ್ ವೋಲ್ವೊ ಬಸ್ ದುರಂತ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on:Oct 24, 2025 | 10:42 AM

Share

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

ಕರ್ನೂಲ್, ಅಕ್ಟೋಬರ್ 24: ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 24, 2025 10:31 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More