Video: ಹೈದರಾಬಾದ್ ವೋಲ್ವೊ ಬಸ್ ದುರಂತ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ಕರ್ನೂಲ್, ಅಕ್ಟೋಬರ್ 24: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 24, 2025 10:31 AM
