ರಾಜ್ಯದಲ್ಲಿ ಮಳೆ ಕೊರತೆ, ಮೋಡ ಬಿತ್ತನೆ ಮೊರೆ ಹೋದ ಕಾಂಗ್ರೆಸ್ MLA; ಇಲ್ಲಿದೆ ವಿಡಿಯೋ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ‘ಕೈ’ ಶಾಸಕ. ಪ್ರಕಾಶ್ ಕೋಳಿವಾಡ ಒಡೆತನದ ಪಿಕೆಕೆ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಜಿಲ್ಲೆಯ ರೈತರ ಅನುಕೂಲಕ್ಕಾಗಿ ಮೋಡ ಬಿತ್ತನೆ ಮಾಡುತ್ತಿದ್ದು, ಇಂದು ಪ್ರಾಯೋಗಿಕವಾಗಿ ಹುಬ್ಬಳ್ಳಿ ಏರ್ಪೋರ್ಟ್ನಿಂದ ಮೋಡ ಬಿತ್ತನೆ ಮಾಡಲಾಯಿತು.
ಹಾವೇರಿ, ಸೆ.03: ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ (Prakash Koliwad) ಅವರು ಮಳೆ ಬಾರದ ಹಿನ್ನಲೆ ಮೋಡ ಬಿತ್ತನೆಗೆ ಮುಂದಾಗಿದ್ದಾರೆ. ನಾಳೆ(ಸೆ.03) ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ (Cloud Seeding) ಚಾಲನೆ ನೀಡಲಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ‘ಕೈ’ ಶಾಸಕ. ಪ್ರಕಾಶ್ ಕೋಳಿವಾಡ ಒಡೆತನದ ಪಿಕೆಕೆ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಜಿಲ್ಲೆಯ ರೈತರ ಅನುಕೂಲಕ್ಕಾಗಿ ಮೋಡ ಬಿತ್ತನೆ ಮಾಡುತ್ತಿದ್ದು, ಇಂದು ಪ್ರಾಯೋಗಿಕವಾಗಿ ಹುಬ್ಬಳ್ಳಿ ಏರ್ಪೋರ್ಟ್ನಿಂದ ಮೋಡ ಬಿತ್ತನೆ ಮಾಡಲಾಯಿತು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಚಾಲನೆ ನೀಡಿರುವ ಪಿಕೆಕೆ ಸಂಸ್ಥೆ. ನಾಳೆಯಿಂದ 3 ದಿನಗಳ ಕಾಲ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Sep 03, 2023 09:26 PM
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
