ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್, ಬೇರೆ ರಾಜ್ಯದ ವ್ಯಕ್ತಿಗೆ ಲಕ್ಕುಂಡಿ ನಿಧಿ ಗೊತ್ತಾಗಿದ್ಹೇಗೆ?

Edited By:

Updated on: Feb 20, 2026 | 4:14 PM

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್ದು, ಎಲ್ಲೊಂದರಲ್ಲಿ ಹಗೆದು ನಿಧಿ ಹುಡುಕಾಡಿದ್ದಾರೆ. ಇನ್ನು ಇದನ್ನೇ ಬಂಡವಾಳ ಮಾಡಿಕೊಂಡ ಮೌಲ್ವಿಯೋರ್ವ, ಲಕ್ಕುಂಡಿ ನಿಧಿ ಹುಡುಕಿ ಕೊಡುವುದಾಗಿ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂದ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಬಂಧಿಸಲಾಗಿದೆ. ಲಕ್ಕುಂಡಿಯ ಸಣ್ಣಬಸಪ್ಪ, ದೊಡ್ಡಬಸಪ್ಪ ಎಂಬುವರ ಜಮೀನಿನಲ್ಲಿ ನಿಧಿ ಪತ್ತೆಯಾಗಿದೆ ಅಂತ ಸುದ್ದಿ ಹರಡಿದ್ದು, ಬಳಿಕ ಲಕ್ಕುಂಡಿ ಗ್ರಾಮದ ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಧಿ ಹುಡುಕಿ ಕೊಡುವ ಜಾಲದ ಮೋಸದಾಟ ಬಯಲಿಗೆ ಬಂದಿದೆ.

ಗದಗ, (ಫೆಬ್ರವರಿ 20): ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್ದು, ಎಲ್ಲೊಂದರಲ್ಲಿ ಹಗೆದು ನಿಧಿ ಹುಡುಕಾಡಿದ್ದಾರೆ. ಇನ್ನು ಇದನ್ನೇ ಬಂಡವಾಳ ಮಾಡಿಕೊಂಡ ಮೌಲ್ವಿಯೋರ್ವ, ಲಕ್ಕುಂಡಿ ನಿಧಿ (Lakkundi Gold Treasure Fraud) ಹುಡುಕಿ ಕೊಡುವುದಾಗಿ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂದ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಬಂಧಿಸಲಾಗಿದೆ. ಲಕ್ಕುಂಡಿಯ ಸಣ್ಣಬಸಪ್ಪ, ದೊಡ್ಡಬಸಪ್ಪ ಎಂಬುವರ ಜಮೀನಿನಲ್ಲಿ ನಿಧಿ ಪತ್ತೆಯಾಗಿದೆ ಅಂತ ಸುದ್ದಿ ಹರಡಿದ್ದು, ಬಳಿಕ ಲಕ್ಕುಂಡಿ ಗ್ರಾಮದ ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಧಿ ಹುಡುಕಿ ಕೊಡುವ ಜಾಲದ ಮೋಸದಾಟ ಬಯಲಿಗೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More