ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು
ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ ನಿಧಿ ಸಿಕ್ಕ ಪ್ರಜ್ವಲ್ ಕುಟುಂಬ ಈಗ 8 ಕೋಟಿ ರೂಪಾಯಿಯಲ್ಲಿ ಪಾಲು ಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದೆ.
ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ ನಿಧಿ ಸಿಕ್ಕ ಪ್ರಜ್ವಲ್ ಕುಟುಂಬ ಈಗ 8 ಕೋಟಿ ರೂಪಾಯಿಯಲ್ಲಿ ಪಾಲು ಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದೆ. ಇನ್ನು ಈ ಬಗ್ಗೆ ಪುರಾತತ್ವ ತಜ್ಞರು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
