ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು

Updated on: Mar 28, 2026 | 10:44 AM

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಾಲುಗಳ ಮೂಲಕ ಪ್ರೊಪೋಸ್ ಮಾಡಿದ್ದು ವಿಶೇಷ. ಆ ಸಂದರ್ಭದ ವಿಡಿಯೋ ಇಲ್ಲಿದೆ. 

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಅವರು ಯುವ ಕಲಾವಿದ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ರಚಿತಾ ರಾಮ್​​ಗೋಸ್ಕರ ಅವರು ಕವಿಯಾಗಿದ್ದಾರೆ. ಸಾಲುಗಳ ಮೂಲಕ ರಚಿತಾಗೆ ಪ್ರಪೋಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಸಿದ್ದೇಗೌಡ್ರ ಸಾಲುಗಳು ಗಮನ ಸೆಳೆದಿವೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 28, 2026 10:43 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More