Video: ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಜನರ ಕೆಂಗಣ್ಣಿಗೆ ಗುರಿಯಾದ ಲಾಲು ಪ್ರಸಾದ್ ಯಾದವ್

Updated on: Aug 19, 2025 | 10:15 AM

ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಟ್ರೋಲ್ ಆಗಿದ್ದಾರೆ. ಶೂ ಧರಿಸಿ ಸೋಫಾದ ಮೇಲೆ ಕುಳಿತು ಹವನಕ್ಕೆ ವಸ್ತುಗಳನ್ನು ಹಾಕುತ್ತಿರುವುದನ್ನು ಕಾಣಬಹುದು.ಹಲವರು ಈ ವಿಡಿಯೋಗಳನ್ನು ಹಂಚಿಕೊಂಡು ಕಮೆಂಟ್ ಮಾಡಿದ್ದಾರೆ. ನಮ್ಮ ಆಚರಣೆಗಳನ್ನು ಗೌರವಿಸಲು ನಿಮಗೆ ಸಾಧ್ಯವಾಗದಿದ್ದರೆ, ಅವುಗಳಿಂದ ದೂರವಿರಿ ಎಂದು ಹೇಳಿದ್ದಾರೆ.

ಪಾಟ್ನಾ, ಆಗಸ್ಟ್​ 19: ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಟ್ರೋಲ್ ಆಗಿದ್ದಾರೆ. ಶೂ ಧರಿಸಿ ಸೋಫಾದ ಮೇಲೆ ಕುಳಿತು ಹವನಕ್ಕೆ ವಸ್ತುಗಳನ್ನು ಹಾಕುತ್ತಿರುವುದನ್ನು ಕಾಣಬಹುದು.ಹಲವರು ಈ ವಿಡಿಯೋಗಳನ್ನು ಹಂಚಿಕೊಂಡು ಕಮೆಂಟ್ ಮಾಡಿದ್ದಾರೆ. ನಮ್ಮ ಆಚರಣೆಗಳನ್ನು ಗೌರವಿಸಲು ನಿಮಗೆ ಸಾಧ್ಯವಾಗದಿದ್ದರೆ, ಅವುಗಳಿಂದ ದೂರವಿರಿ ಎಂದು ಹೇಳಿದ್ದಾರೆ.

ಪವಿತ್ರ ಆಚರಣೆಗಳು ಪ್ರದರ್ಶನಕ್ಕಾಗಿ ಅಲ್ಲ. ಅವುಗಳನ್ನು ಶುದ್ಧತೆಯಿಂದ ಅನುಸರಿಸಿ ಅಥವಾ ಅವುಗಳನ್ನು ಮಾಡುವುದೇ ಬೇಡ ಎಂದು ಇನ್ನೂ ಕೆಲವರು ಹೇಳಿದ್ದಾರೆ.ಕರ್ಮ ಎಲ್ಲವನ್ನೂ ನೋಡುತ್ತಿರುತ್ತದೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮತ್ತೊಬ್ಬ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ