Video: ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ವ್ಯಾಂಕೋವರ್ ನಗರದಲ್ಲಿ ಬೀದಿ ಉತ್ಸವ ನಡೆಯುತ್ತಿತ್ತು, ನೂರಾರು ಜ ನ ಸೇರಿದ್ದರು ಈ ಸಮಯದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ ಜಖಂಗೊಂಡಿವೆ. ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಕಾರು ದಾಳಿಯೋ ಅಥವಾ ಅಪಘಾತವೋ ಎಂಬುದನ್ನು ಪೊಲೀಸರು ಇದುವರೆಗೆ ದೃಢಪಡಿಸಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು