Loading video

Video: ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

Updated on: Apr 27, 2025 | 1:27 PM

ಕೆನಡಾದ ವ್ಯಾಂಕೋವರ್​ ನಗರದಲ್ಲಿ ಬೀದಿ ಉತ್ಸವ ನಡೆಯುತ್ತಿತ್ತು, ನೂರಾರು ಜ ನ ಸೇರಿದ್ದರು ಈ ಸಮಯದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ ಜಖಂಗೊಂಡಿವೆ. ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಕಾರು ದಾಳಿಯೋ ಅಥವಾ ಅಪಘಾತವೋ ಎಂಬುದನ್ನು ಪೊಲೀಸರು ಇದುವರೆಗೆ ದೃಢಪಡಿಸಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ