Video: ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಅಗ್ನಿ ಅವಘಡ, 200ಕ್ಕೂ ಅಧಿಕ ವಾಹನಗಳು ಭಸ್ಮ
ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 200ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2 ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯಭೀತರಾಗಿದ್ದಾರೆ. ವರದಿಗಳ ಪ್ರಕಾರ, 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆ ವೇಗವಾಗಿ ಪಾರ್ಕಿಂಗ್ ಪ್ರದೇಶವನ್ನು ಆವರಿಸಿಕೊಂಡಿತ್ತು. ಪ್ರತಿನಿತ್ಯ ಸುಮಾರು 500ಕ್ಕೂ ಹೆಚ್ಚು ಬೈಕ್ಗಳನ್ನು ಅಲ್ಲಿ ನಿಲುಗಡೆ ಮಾಡಲಾಗುತ್ತದೆ.
ತ್ರಿಶೂರ್, ಜನವರಿ 05: ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 200ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2 ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯಭೀತರಾಗಿದ್ದಾರೆ. ವರದಿಗಳ ಪ್ರಕಾರ, 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆ ವೇಗವಾಗಿ ಪಾರ್ಕಿಂಗ್ ಪ್ರದೇಶವನ್ನು ಆವರಿಸಿಕೊಂಡಿತ್ತು. ಪ್ರತಿನಿತ್ಯ ಸುಮಾರು 500ಕ್ಕೂ ಹೆಚ್ಚು ಬೈಕ್ಗಳನ್ನು ಅಲ್ಲಿ ನಿಲುಗಡೆ ಮಾಡಲಾಗುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 05, 2026 08:19 AM

