Chennamma Passed Away: ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!

Updated on: Jul 19, 2026 | 2:37 PM

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್​ಡಿಡಿ ಇದೀಗ ದುಃಖದಲ್ಲಿ ಮುಳುಗಿದ್ದಾರೆ.

ಬೆಂಗಳೂರು, ಜುಲೈ 19: ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್​ಡಿಡಿ ಇದೀಗ ದುಃಖದಲ್ಲಿ ಮುಳುಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More