ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.
ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.

