ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
Lasya Nagaraj mother: ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಲಾಸ್ಯ ನಾಗರಾಜ್ ಅವರ ತಾಯಿ ಸುಧಾ ನಾಗರಾಜ್ ಅವರ ಮೇಲೆ ಅವರ ಸಹೋದರಿಯಿಂದಲೇ ಹಲ್ಲೆ ನಡೆದಿದೆ. ಬನಶಂಕರಿಯಲ್ಲಿರುವ ನಿವಾಸದಲ್ಲಿ ಹಲ್ಲೆ ನಡೆದಿದ್ದು, ಹಲ್ಲೆಯ ವಿಡಿಯೋ ವೈರಲ್ ಆಗಿದೆ. ಇದೀಗ ಸ್ವತಃ ಸುಧಾ ನಾಗರಾಜ್ ಅವರು ಘಟನೆ ಕುರಿತಂತೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ.
ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಲಾಸ್ಯ ನಾಗರಾಜ್ (Lasya Nagaraj) ಅವರ ತಾಯಿ ಸುಧಾ ನಾಗರಾಜ್ ಅವರ ಮೇಲೆ ಅವರ ಸಹೋದರಿಯಿಂದಲೇ ಹಲ್ಲೆ ನಡೆದಿದೆ. ಬನಶಂಕರಿಯಲ್ಲಿರುವ ನಿವಾಸದಲ್ಲಿ ಹಲ್ಲೆ ನಡೆದಿದ್ದು, ಹಲ್ಲೆಯ ವಿಡಿಯೋ ವೈರಲ್ ಆಗಿದೆ. ಇದೀಗ ಸ್ವತಃ ಸುಧಾ ನಾಗರಾಜ್ ಅವರು ಘಟನೆ ಕುರಿತಂತೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 01, 2025 11:33 AM
Latest Videos

