Lava Storm 5G: ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ದೇಸಿ ಬ್ರ್ಯಾಂಡ್ ಲಾವಾ ಫೋನ್
ಲಾವಾ ಫೋನ್ಗಳು ಕಡಿಮೆ ದರಕ್ಕೆ ಉತ್ತಮ ಫೀಚರ್ಸ್ ಅನ್ನು ಗ್ರಾಹಕರಿಗೆ ಒದಗಿಸಿವೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರಿರುವ ಮಾರುಕಟ್ಟೆಗೆ ಹೆಚ್ಚಿನ ಸ್ಮಾರ್ಟ್ಫೋನ್ಗಳನ್ನು ಒದಗಿಸಿದೆ.
ದೇಸಿ ಬ್ರ್ಯಾಂಡ್ ಖ್ಯಾತಿಯ ಲಾವಾ, ಮತ್ತೊಂದು ಆಕರ್ಷಕ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿ ಸದ್ದು ಮಾಡಿದೆ. ನೂತನ ಸರಣಿಯಲ್ಲಿ ಆಕರ್ಷಕ ಹೊಸ ಲಾವಾ ಸ್ಟೋರ್ಮ್ 5G ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಲಾವಾ ಫೋನ್ಗಳು ಕಡಿಮೆ ದರಕ್ಕೆ ಉತ್ತಮ ಫೀಚರ್ಸ್ ಅನ್ನು ಗ್ರಾಹಕರಿಗೆ ಒದಗಿಸಿವೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರಿರುವ ಮಾರುಕಟ್ಟೆಗೆ ಹೆಚ್ಚಿನ ಸ್ಮಾರ್ಟ್ಫೋನ್ಗಳನ್ನು ಒದಗಿಸಿದೆ. ಹೀಗಾಗಿ ಹೊಸ ಫೋನ್ ಗ್ರಾಹಕರ ನಿರೀಕ್ಷೆ ಹೆಚ್ಚಿಸಿದೆ. ನೂತನ ಫೋನ್ ಕುರಿತು ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

